ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
53 : 51

اَتَوَاصَوْا بِهٖ ۚ— بَلْ هُمْ قَوْمٌ طَاغُوْنَ ۟ۚ

ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು. info
التفاسير: