ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
55 : 51

وَّذَكِّرْ فَاِنَّ الذِّكْرٰی تَنْفَعُ الْمُؤْمِنِیْنَ ۟

ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ. info
التفاسير: