ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
57 : 51

مَاۤ اُرِیْدُ مِنْهُمْ مِّنْ رِّزْقٍ وَّمَاۤ اُرِیْدُ اَنْ یُّطْعِمُوْنِ ۟

ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ. info
التفاسير: