ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
2 : 62

هُوَ الَّذِیْ بَعَثَ فِی الْاُمِّیّٖنَ رَسُوْلًا مِّنْهُمْ یَتْلُوْا عَلَیْهِمْ اٰیٰتِهٖ وَیُزَكِّیْهِمْ وَیُعَلِّمُهُمُ الْكِتٰبَ وَالْحِكْمَةَ ۗ— وَاِنْ كَانُوْا مِنْ قَبْلُ لَفِیْ ضَلٰلٍ مُّبِیْنٍ ۟ۙ

ಅನಕ್ಷರಿಗಳ ನಡುವೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಕಳುಹಿಸಿದವನು ಅವನೇ. ಅವರು ಅವನ ಸೂಕ್ತಿಗಳನ್ನು ಅವರಿಗೆ ಓದಿ ಹೇಳುತ್ತಾರೆ. ಅವರನ್ನು ಸಂಸ್ಕರಿಸುತ್ತಾರೆ ಅವರಿಗೆ ಗ್ರಂಥ ಹಾಗೂ ಸುಜ್ಞಾನವನ್ನು ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರು (ಅರಬರು) ಇದಕ್ಕಿಂತ ಮುಂಚೆ ಸ್ಪಷ್ಟವಾದ ಪಥ ಭ್ರಷ್ಟತೆಯಲ್ಲಿದ್ದರು. info
التفاسير: