ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
5 : 62

مَثَلُ الَّذِیْنَ حُمِّلُوا التَّوْرٰىةَ ثُمَّ لَمْ یَحْمِلُوْهَا كَمَثَلِ الْحِمَارِ یَحْمِلُ اَسْفَارًا ؕ— بِئْسَ مَثَلُ الْقَوْمِ الَّذِیْنَ كَذَّبُوْا بِاٰیٰتِ اللّٰهِ ؕ— وَاللّٰهُ لَا یَهْدِی الْقَوْمَ الظّٰلِمِیْنَ ۟

ತೌರಾತೀನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನರ‍್ವಹಿಸದೇ ಇದ್ದವರ ಉದಾಹರಣೆಯು ಗ್ರಂಥಗಳನ್ನು ಹೊರುವಂತಹ ಕತ್ತೆ ಯಂತಿದೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವವರ ಉದಾಹರಣೆಯು ಅದೆಷ್ಟು ನಿಕೃಷ್ಟವಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸನ್ಮರ‍್ಗ ನೀಡುವುದಿಲ್ಲ. info
التفاسير: