ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
10 : 71

فَقُلْتُ اسْتَغْفِرُوْا رَبَّكُمْ ۫— اِنَّهٗ كَانَ غَفَّارًا ۟ۙ

ಹಾಗು ನಾನು ಹೇಳಿದೆನು; ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ, ಖಂಡಿತವಾಗಿಯು ಅವನು ಮಹಾ ಕ್ಷಮಾಶೀಲನಾಗಿದ್ದಾನೆ. info
التفاسير: