ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
3 : 80

وَمَا یُدْرِیْكَ لَعَلَّهٗ یَزَّ ۟ۙ

ನಿಮಗೇನು ಗೊತ್ತು? ಬಹುಶಃ ಅವನು ತನ್ನನ್ನು ಸಂಸ್ಕರಿಸಿಕೊಳ್ಳಬಹುದು. info
التفاسير: