ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
7 : 99

فَمَنْ یَّعْمَلْ مِثْقَالَ ذَرَّةٍ خَیْرًا یَّرَهٗ ۟ؕ

ಆಗ ಯಾರು ಅಣುತೂಕದಷ್ಟು ಒಳಿತನ್ನು ಮಾಡಿರುವನೋ ಅವನು ಅದನ್ನು ಕಾಣುವನು. info
التفاسير: