ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
96 : 10

اِنَّ الَّذِیْنَ حَقَّتْ عَلَیْهِمْ كَلِمَتُ رَبِّكَ لَا یُؤْمِنُوْنَ ۟ۙ

ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾತು ಯಾರ ವಿಷಯದಲ್ಲಿ ಖಾತ್ರಿಯಾಗಿದೆಯೋ ಅವರು ವಿಶ್ವಾಸವಿಡುವುದಿಲ್ಲ. info
التفاسير: