ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
48 : 16

اَوَلَمْ یَرَوْا اِلٰی مَا خَلَقَ اللّٰهُ مِنْ شَیْءٍ یَّتَفَیَّؤُا ظِلٰلُهٗ عَنِ الْیَمِیْنِ وَالشَّمَآىِٕلِ سُجَّدًا لِّلّٰهِ وَهُمْ دٰخِرُوْنَ ۟

ಅಲ್ಲಾಹು ಸೃಷ್ಟಿಸಿದ ಯಾವುದಾದರೂ ವಸ್ತುವನ್ನು ಅವರು ನೋಡುವುದಿಲ್ಲವೇ? ಅದರ ನೆರಳು ಬಲಭಾಗದಲ್ಲೂ ಎಡಭಾಗದಲ್ಲೂ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತದೆ ಮತ್ತು ತನ್ನ ವಿನಮ್ರತೆಯನ್ನು ವ್ಯಕ್ತಪಡಿಸುತ್ತದೆ. info
التفاسير: