ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
49 : 16

وَلِلّٰهِ یَسْجُدُ مَا فِی السَّمٰوٰتِ وَمَا فِی الْاَرْضِ مِنْ دَآبَّةٍ وَّالْمَلٰٓىِٕكَةُ وَهُمْ لَا یَسْتَكْبِرُوْنَ ۟

ಭೂಮ್ಯಾಕಾಶಗಳಲ್ಲಿರುವ ಎಲ್ಲಾ ಜೀವರಾಶಿಗಳು ಮತ್ತು ಎಲ್ಲಾ ದೇವದೂತರುಗಳು ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಅವರು ಅಹಂಕಾರ ತೋರುವುದಿಲ್ಲ. info
التفاسير: