ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
39 : 2

وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟۠

ಸತ್ಯನಿಷೇಧಿಗಳು ಹಾಗೂ ನಮ್ಮ ವಚನಗಳನ್ನು ತಿರಸ್ಕರಿಸಿದವರು ಯಾರೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.” info
التفاسير: