ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
84 : 2

وَاِذْ اَخَذْنَا مِیْثَاقَكُمْ لَا تَسْفِكُوْنَ دِمَآءَكُمْ وَلَا تُخْرِجُوْنَ اَنْفُسَكُمْ مِّنْ دِیَارِكُمْ ثُمَّ اَقْرَرْتُمْ وَاَنْتُمْ تَشْهَدُوْنَ ۟

“ನೀವು ನಿಮ್ಮವರ ರಕ್ತ ಹರಿಸಬೇಡಿ ಮತ್ತು ನಿಮ್ಮ ಮನೆಗಳಿಂದ ನಿಮ್ಮವರನ್ನು ಹೊರಹಾಕಬೇಡಿ" ಎಂದು (ಆದೇಶಿಸುತ್ತಾ) ನಾವು ನಿಮ್ಮಿಂದ ಕರಾರು ಪಡೆದ ಸಂದರ್ಭ. ನಂತರ ನೀವು ಸಾಕ್ಷಿ ವಹಿಸುತ್ತಾ ಅದನ್ನು ಒಪ್ಪಿಕೊಂಡಿರಿ. info
التفاسير: