ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
63 : 20

قَالُوْۤا اِنْ هٰذٰنِ لَسٰحِرٰنِ یُرِیْدٰنِ اَنْ یُّخْرِجٰكُمْ مِّنْ اَرْضِكُمْ بِسِحْرِهِمَا وَیَذْهَبَا بِطَرِیْقَتِكُمُ الْمُثْلٰی ۟

ಅವರು ಹೇಳಿದರು: “ನಿಶ್ಚಯವಾಗಿಯೂ ಇವರಿಬ್ಬರು ಮಾಟಗಾರರಾಗಿದ್ದಾರೆ. ಇವರು ಇವರ ಮಾಟಗಾರಿಕೆಯಿಂದ ನಿಮ್ಮನ್ನು ಈ ದೇಶದಿಂದ ಓಡಿಸಲು ಮತ್ತು ನಿಮ್ಮ ಮಾದರಿಯೋಗ್ಯ ಸಂಪ್ರದಾಯವನ್ನು ನಾಶ ಮಾಡಲು ಬಯಸುತ್ತಾರೆ. info
التفاسير: