ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
66 : 5

وَلَوْ اَنَّهُمْ اَقَامُوا التَّوْرٰىةَ وَالْاِنْجِیْلَ وَمَاۤ اُنْزِلَ اِلَیْهِمْ مِّنْ رَّبِّهِمْ لَاَكَلُوْا مِنْ فَوْقِهِمْ وَمِنْ تَحْتِ اَرْجُلِهِمْ ؕ— مِنْهُمْ اُمَّةٌ مُّقْتَصِدَةٌ ؕ— وَكَثِیْرٌ مِّنْهُمْ سَآءَ مَا یَعْمَلُوْنَ ۟۠

ಅವರು ತೌರಾತ್, ಇಂಜೀಲ್ ಮತ್ತು ಅವರಿಗೆ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುತ್ತಿದ್ದರೆ ಅವರ ಮೇಲ್ಭಾಗದಿಂದ ಮತ್ತು ಕಾಲುಗಳ ಅಡಿಭಾಗದಿಂದ ಅವರಿಗೆ ತಿನ್ನಲು ಆಹಾರವು ದೊರೆಯುತ್ತಿತ್ತು. ಅವರಲ್ಲಿ ಮಿತವಾದಿಗಳಾದ ಜನರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರ ಕರ್ಮಗಳೂ ಅತ್ಯಂತ ನಿಕೃಷ್ಟವಾಗಿವೆ. info
التفاسير: