ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
68 : 5

قُلْ یٰۤاَهْلَ الْكِتٰبِ لَسْتُمْ عَلٰی شَیْءٍ حَتّٰی تُقِیْمُوا التَّوْرٰىةَ وَالْاِنْجِیْلَ وَمَاۤ اُنْزِلَ اِلَیْكُمْ مِّنْ رَّبِّكُمْ ؕ— وَلَیَزِیْدَنَّ كَثِیْرًا مِّنْهُمْ مَّاۤ اُنْزِلَ اِلَیْكَ مِنْ رَّبِّكَ طُغْیَانًا وَّكُفْرًا ۚ— فَلَا تَاْسَ عَلَی الْقَوْمِ الْكٰفِرِیْنَ ۟

ಹೇಳಿರಿ: “ಓ ಗ್ರಂಥದವರೇ! ನೀವು ತೌರಾತ್, ಇಂಜೀಲ್ ಮತ್ತು ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುವ ತನಕ ನಿಮಗೆ ಯಾವುದೇ ಅಸ್ತಿತ್ವವಿಲ್ಲ.” (ಪ್ರವಾದಿಯವರೇ) ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಆದ್ದರಿಂದ ಆ ಸತ್ಯನಿಷೇಧಿಗಳ ಬಗ್ಗೆ ನೀವು ದುಃಖಿಸಬೇಡಿ. info
التفاسير: