ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
70 : 5

لَقَدْ اَخَذْنَا مِیْثَاقَ بَنِیْۤ اِسْرَآءِیْلَ وَاَرْسَلْنَاۤ اِلَیْهِمْ رُسُلًا ؕ— كُلَّمَا جَآءَهُمْ رَسُوْلٌۢ بِمَا لَا تَهْوٰۤی اَنْفُسُهُمْ ۙ— فَرِیْقًا كَذَّبُوْا وَفَرِیْقًا یَّقْتُلُوْنَ ۟ۗ

ನಾವು ಇಸ್ರಾಯೇಲ್ ಮಕ್ಕಳಿಂದ ಕರಾರನ್ನು ಪಡೆದೆವು ಮತ್ತು ಅವರ ಬಳಿಗೆ ಸಂದೇಶವಾಹಕರನ್ನು ಕಳುಹಿಸಿದೆವು. ಅವರಿಗೆ ಇಷ್ಟವಿಲ್ಲದ ವಿಷಯಗಳೊಂದಿಗೆ ಸಂದೇಶವಾಹಕರು ಅವರ ಬಳಿಗೆ ಬಂದಾಗಲೆಲ್ಲಾ, ಅವರಲ್ಲಿ ಕೆಲವರನ್ನು ಅವರು ನಿಷೇಧಿಸಿದರು ಮತ್ತು ಕೆಲವರನ್ನು ಕೊಲೆ ಮಾಡಿದರು. info
التفاسير: