ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
108 : 7

وَّنَزَعَ یَدَهٗ فَاِذَا هِیَ بَیْضَآءُ لِلنّٰظِرِیْنَ ۟۠

ಅವರು ತಮ್ಮ ಕೈಯನ್ನು (ಪಾರ್ಶ್ವದಿಂದ) ಹೊರತೆಗೆದರು. ಆಗ ಅದು ನೋಡುವವರಿಗೆ ಬೆಳ್ಳಗೆ ಹೊಳೆಯುವಂತೆ ಕಂಡಿತು. info
التفاسير: