ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
124 : 7

لَاُقَطِّعَنَّ اَیْدِیَكُمْ وَاَرْجُلَكُمْ مِّنْ خِلَافٍ ثُمَّ لَاُصَلِّبَنَّكُمْ اَجْمَعِیْنَ ۟

ಖಂಡಿತವಾಗಿಯೂ ನಾನು ನಿಮ್ಮ ಕೈಗಳನ್ನು ಮತ್ತು ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ, ನಂತರ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.” info
التفاسير: