ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
166 : 7

فَلَمَّا عَتَوْا عَنْ مَّا نُهُوْا عَنْهُ قُلْنَا لَهُمْ كُوْنُوْا قِرَدَةً خٰسِىِٕیْنَ ۟

ಅವರಿಗೆ ವಿರೋಧಿಸಲಾದ ವಿಷಯಗಳಲ್ಲಿ ಅವರು ಉದ್ಧಟತನ ತೋರಿದಾಗ ನಾವು ಅವರೊಡನೆ ಹೇಳಿದೆವು: “ನೀವು ನೀಚ ಕಪಿಗಳಾಗಿ ಬಿಡಿ.” info
التفاسير: