وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری

external-link copy
35 : 17

وَاَوْفُوا الْكَیْلَ اِذَا كِلْتُمْ وَزِنُوْا بِالْقِسْطَاسِ الْمُسْتَقِیْمِ ؕ— ذٰلِكَ خَیْرٌ وَّاَحْسَنُ تَاْوِیْلًا ۟

ನೀವು ಅಳೆದು ಕೊಡುವಾಗ ಪರಿಪೂರ್ಣವಾಗಿ ಅಳೆಯಿರಿ ಮತ್ತು ಸಮತೋಲನವುಳ್ಳ ತಕ್ಕಡಿಯಿಂದ ತೂಕ ಮಾಡಿರಿ ಇದುವೇ ಉತ್ತಮ ಮತ್ತು ಪರಿಣಾಮದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. info
التفاسير: