وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری

external-link copy
45 : 27

وَلَقَدْ اَرْسَلْنَاۤ اِلٰی ثَمُوْدَ اَخَاهُمْ صٰلِحًا اَنِ اعْبُدُوا اللّٰهَ فَاِذَا هُمْ فَرِیْقٰنِ یَخْتَصِمُوْنَ ۟

ನಿಶ್ಚಯವಾಗಿಯು ನಾವು ಸಮೂದರೆಡೆಗೆ ಅವರ ಸಹೋದರ ಸ್ವಾಲಿಹರನ್ನು “ನೀವು ಅಲ್ಲಾಹನನ್ನು ಆರಾಧಿಸಿರಿ” ಎಂಬ ಸಂದೇಶದೊAದಿಗೆ ಕಳುಹಿಸದೆವು. ಆಗ ಕೂಡಲೇ ಅವರು ಎರಡು ಗುಂಪುಗಳಾಗಿ ಪರಸ್ಪರ ಜಗಳವಾಡತೊಡಗಿದರು. info
التفاسير: