وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری

external-link copy
12 : 3

قُلْ لِّلَّذِیْنَ كَفَرُوْا سَتُغْلَبُوْنَ وَتُحْشَرُوْنَ اِلٰی جَهَنَّمَ ؕ— وَبِئْسَ الْمِهَادُ ۟

ಓ ಪ್ರವಾದಿ ನೀವು ಸತ್ಯನಿಷೇಧಿಗಳಿಗೆ ಹೇಳಿರಿ; ನೀವು ಸಧ್ಯದಲ್ಲಿಯೇ ಸೋಲಿಸಲಾಗುವಿರಿ ಮತ್ತು ನರಕದೆಡೆಗೆ ಅಟ್ಟಲು ಒಟ್ಟು ಗೂಡಿಸಲಾಗುವಿರಿ. ಅದು ಬಹಳ ಕೆಟ್ಟ ಸ್ಥಳವಾಗಿದೆ. info
التفاسير: