وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری

external-link copy
148 : 7

وَاتَّخَذَ قَوْمُ مُوْسٰی مِنْ بَعْدِهٖ مِنْ حُلِیِّهِمْ عِجْلًا جَسَدًا لَّهٗ خُوَارٌ ؕ— اَلَمْ یَرَوْا اَنَّهٗ لَا یُكَلِّمُهُمْ وَلَا یَهْدِیْهِمْ سَبِیْلًا ۘ— اِتَّخَذُوْهُ وَكَانُوْا ظٰلِمِیْنَ ۟

ಮೂಸಾರವರು ತೂರ್ ಯಾತ್ರೆ ಹೋದ ಬಳಿಕ ಅವರ ಜನತೆಯು ತಮ್ಮ ಆಭರಣಗಳಿಂದ ಒಂದು ಕರುವಿನ ಪ್ರತಿಮೆಯನ್ನು ಆರಾಧ್ಯವನ್ನಾಗಿ ಮಾಡಿಕೊಂಡರು. ಅದು ಶಬ್ದ ಹೊರಡಿಸುವ ಒಂದು ಅಸ್ಥಿ ಪಂಜರ, ಅದು ಅವರೊಂದಿಗೆ ಮಾತನಾಡುವುದಿಲ್ಲವೆಂದು ಮತ್ತು ಮಾರ್ಗದರ್ಶನ ಮಾಡುವುದಿಲ್ಲವೆಂದೂ ಅವರು ಕಂಡಿಲ್ಲವೇ? ಆದರೂ ಅವರು ಅದನ್ನು ಆರಾಧ್ಯನನ್ನಾಗಿ ಮಾಡಿಕೊಂಡರು ಮತ್ತು ಅಕ್ರಮಿಗಳಾಗಿ ಬಿಟ್ಟರು. info
التفاسير: