وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور

external-link copy
49 : 10

قُلْ لَّاۤ اَمْلِكُ لِنَفْسِیْ ضَرًّا وَّلَا نَفْعًا اِلَّا مَا شَآءَ اللّٰهُ ؕ— لِكُلِّ اُمَّةٍ اَجَلٌ ؕ— اِذَا جَآءَ اَجَلُهُمْ فَلَا یَسْتَاْخِرُوْنَ سَاعَةً وَّلَا یَسْتَقْدِمُوْنَ ۟

ಹೇಳಿರಿ: “ನಾನು ಸ್ವಯಂ ನನಗೆ ಯಾವುದೇ ಪ್ರಯೋಜನ ಅಥವಾ ತೊಂದರೆ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ. ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ.” info
التفاسير: