وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور

external-link copy
2 : 60

اِنْ یَّثْقَفُوْكُمْ یَكُوْنُوْا لَكُمْ اَعْدَآءً وَّیَبْسُطُوْۤا اِلَیْكُمْ اَیْدِیَهُمْ وَاَلْسِنَتَهُمْ بِالسُّوْٓءِ وَوَدُّوْا لَوْ تَكْفُرُوْنَ ۟ؕ

ಅವರು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಿದರೆ ನಿಮ್ಮ ಪ್ರತ್ಯಕ್ಷ ವೈರಿಗಳಾಗಿ ಬಿಡುತ್ತಾರೆ. ಅವರು ಕೆಟ್ಟ ಉದ್ದೇಶದೊಂದಿಗೆ ನಿಮ್ಮ ವಿರುದ್ಧ ಅವರ ಕೈಗಳನ್ನು ಮತ್ತು ನಾಲಗೆಗಳನ್ನು ಚಾಚುತ್ತಾರೆ. ನೀವು ಕೂಡ ಸತ್ಯನಿಷೇಧಿಗಳಾಗಬೇಕೆಂದು ಅವರು ಬಯಸುತ್ತಾರೆ. info
التفاسير: