وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور

external-link copy
158 : 7

قُلْ یٰۤاَیُّهَا النَّاسُ اِنِّیْ رَسُوْلُ اللّٰهِ اِلَیْكُمْ جَمِیْعَا ١لَّذِیْ لَهٗ مُلْكُ السَّمٰوٰتِ وَالْاَرْضِ ۚ— لَاۤ اِلٰهَ اِلَّا هُوَ یُحْیٖ وَیُمِیْتُ ۪— فَاٰمِنُوْا بِاللّٰهِ وَرَسُوْلِهِ النَّبِیِّ الْاُمِّیِّ الَّذِیْ یُؤْمِنُ بِاللّٰهِ وَكَلِمٰتِهٖ وَاتَّبِعُوْهُ لَعَلَّكُمْ تَهْتَدُوْنَ ۟

ಹೇಳಿರಿ: “ಓ ಮನುಷ್ಯರೇ! ನಿಶ್ಚಯವಾಗಿಯೂ ನಾನು ನಿಮ್ಮೆಲ್ಲರ ಬಳಿಗೆ (ಕಳುಹಿಸಲಾದ) ಅಲ್ಲಾಹನ ಸಂದೇಶವಾಹಕನಾಗಿದ್ದೇನೆ. ಅಂದರೆ, ಭೂಮ್ಯಾಕಾಶಗಳ ಆಧಿಪತ್ಯವು ಯಾರಿಗೆ ಸೇರಿದ್ದೋ ಅವನ (ಸಂದೇಶವಾಹಕ). ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ.” ಆದ್ದರಿಂದ ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ—ಅಂದರೆ ಅಲ್ಲಾಹನಲ್ಲಿ ಮತ್ತು ಅವನ ವಚನಗಳಲ್ಲಿ ವಿಶ್ವಾಸವಿಡುವ ಆ ಅನಕ್ಷರಸ್ಥ ಪ್ರವಾದಿಯಲ್ಲಿ ವಿಶ್ವಾಸವಿಟ್ಟು ಅವರನ್ನು ಅನುಸರಿಸಿರಿ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ. info
التفاسير: