وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور

external-link copy
3 : 72

وَّاَنَّهٗ تَعٰلٰی جَدُّ رَبِّنَا مَا اتَّخَذَ صَاحِبَةً وَّلَا وَلَدًا ۟ۙ

ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಮಹಿಮೆಯು ಸರ್ವೋನ್ನತವಾಗಿದೆ. ಅವನು ಯಾರನ್ನೂ ತನ್ನ ಮಡದಿ-ಮಕ್ಕಳಾಗಿ ಮಾಡಿಕೊಂಡಿಲ್ಲ. info
التفاسير: