وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور

ژمارەی پەڕە:close

external-link copy
48 : 74

فَمَا تَنْفَعُهُمْ شَفَاعَةُ الشّٰفِعِیْنَ ۟ؕ

ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ. info
التفاسير:

external-link copy
49 : 74

فَمَا لَهُمْ عَنِ التَّذْكِرَةِ مُعْرِضِیْنَ ۟ۙ

ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ? info
التفاسير:

external-link copy
50 : 74

كَاَنَّهُمْ حُمُرٌ مُّسْتَنْفِرَةٌ ۟ۙ

ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ. info
التفاسير:

external-link copy
51 : 74

فَرَّتْ مِنْ قَسْوَرَةٍ ۟ؕ

ಸಿಂಹವನ್ನು ಕಂಡು ಪಲಾಯನ ಮಾಡಿದ. info
التفاسير:

external-link copy
52 : 74

بَلْ یُرِیْدُ كُلُّ امْرِئٍ مِّنْهُمْ اَنْ یُّؤْتٰی صُحُفًا مُّنَشَّرَةً ۟ۙ

ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ. info
التفاسير:

external-link copy
53 : 74

كَلَّا ؕ— بَلْ لَّا یَخَافُوْنَ الْاٰخِرَةَ ۟ؕ

ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ. info
التفاسير:

external-link copy
54 : 74

كَلَّاۤ اِنَّهٗ تَذْكِرَةٌ ۟ۚ

ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್‌ಆನ್) ಉಪದೇಶವಾಗಿದೆ. info
التفاسير:

external-link copy
55 : 74

فَمَنْ شَآءَ ذَكَرَهٗ ۟ؕ

ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ. info
التفاسير:

external-link copy
56 : 74

وَمَا یَذْكُرُوْنَ اِلَّاۤ اَنْ یَّشَآءَ اللّٰهُ ؕ— هُوَ اَهْلُ التَّقْوٰی وَاَهْلُ الْمَغْفِرَةِ ۟۠

ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ. info
التفاسير: