Kilniojo Korano reikšmių vertimas - Vertimas į kanadiečių k. - Bašyr Meisuri

ಅಲ್- ಕಾರಿಅ

external-link copy
1 : 101

اَلْقَارِعَةُ ۟ۙ

ಸದ್ದೆಬ್ಬಿಸುವಂತಹದು. info
التفاسير:

external-link copy
2 : 101

مَا الْقَارِعَةُ ۟ۚ

ಏನದು ಸದ್ದೆಬ್ಬಿಸುವಂತಹದು. info
التفاسير:

external-link copy
3 : 101

وَمَاۤ اَدْرٰىكَ مَا الْقَارِعَةُ ۟ؕ

ಆ ಸದ್ದೆಬ್ಬಿಸುವಂತಹದು ಏನೆಂದು ನಿಮಗೇನು ಗೊತ್ತು ? info
التفاسير:

external-link copy
4 : 101

یَوْمَ یَكُوْنُ النَّاسُ كَالْفَرَاشِ الْمَبْثُوْثِ ۟ۙ

ಅಂದು ಮನುಷ್ಯರು ಚದುರಿ ಚೆಲ್ಲಾಪಿಲ್ಲಿಯಾದ ಹಾತೆಗಳಂತಾಗುವರು. info
التفاسير:

external-link copy
5 : 101

وَتَكُوْنُ الْجِبَالُ كَالْعِهْنِ الْمَنْفُوْشِ ۟ؕ

ಮತ್ತು ರ‍್ವತಗಳು ಹಿಂಜಿದ ಬಣ್ಣಬಣ್ಣದ ಉಣ್ಣೆಗಳಂತಾಗುವುವು. info
التفاسير:

external-link copy
6 : 101

فَاَمَّا مَنْ ثَقُلَتْ مَوَازِیْنُهٗ ۟ۙ

ಆಗ ಯಾರ (ಸತ್ರ‍್ಮಗಳ) ತುಲವು ಭಾರವಾಗಿರುವುದೋ. info
التفاسير:

external-link copy
7 : 101

فَهُوَ فِیْ عِیْشَةٍ رَّاضِیَةٍ ۟ؕ

ಅವನು ಸಂತೃಪ್ತಿಯ ಜೀವನದಲ್ಲಿರುವನು. info
التفاسير:

external-link copy
8 : 101

وَاَمَّا مَنْ خَفَّتْ مَوَازِیْنُهٗ ۟ۙ

ಮತ್ತು ಯಾರ (ಸತ್ರ‍್ಮಗಳ) ತುಲವು ಹಗುರವಾಗಿರುವುದೋ. info
التفاسير:

external-link copy
9 : 101

فَاُمُّهٗ هَاوِیَةٌ ۟ؕ

ಅವನ ನೆಲೆಯು ಹಾವಿಯಃ ಆಗಿರುವುದು. info
التفاسير:

external-link copy
10 : 101

وَمَاۤ اَدْرٰىكَ مَا هِیَهْ ۟ؕ

ಹಾವಿಯಃ ಏನೆಂದು ನಿಮಗೇನು ಗೊತ್ತು ? info
التفاسير:

external-link copy
11 : 101

نَارٌ حَامِیَةٌ ۟۠

ಅದು ತೀವ್ರಉಷ್ಣತೆಯ ನರಕಾಗ್ನಿ(ಯಾಗಿದೆ) info
التفاسير: