Kilniojo Korano reikšmių vertimas - Vertimas į kanadiečių k. - Bašyr Meisuri

external-link copy
13 : 31

وَاِذْ قَالَ لُقْمٰنُ لِابْنِهٖ وَهُوَ یَعِظُهٗ یٰبُنَیَّ لَا تُشْرِكْ بِاللّٰهِ ؔؕ— اِنَّ الشِّرْكَ لَظُلْمٌ عَظِیْمٌ ۟

ಮತ್ತು ಲುಕ್ಮಾನರು ತಮ್ಮ ಮಗನಿಗೆ ಉಪದೇಶ ನೀಡುತ್ತಾ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ಓ ನನ್ನ ಪ್ರಿಯ ಮಗನೇ, ನೀನು ಅಲ್ಲಾಹನೊಂದಿಗೆ ಸಹಭಾಗಿತ್ವ ಕಲ್ಪಿಸದಿರು. ನಿಸ್ಸಂದೇಹವಾಗಿಯು ಸಹಭಾಗಿತ್ವ ಕಲ್ಪಿಸುವುದು ಘೋರ ಅಕ್ರಮವಾಗಿದೆ. info
التفاسير: