Kilniojo Korano reikšmių vertimas - Vertimas į kanadiečių k. - Bašyr Meisuri

external-link copy
11 : 37

فَاسْتَفْتِهِمْ اَهُمْ اَشَدُّ خَلْقًا اَمْ مَّنْ خَلَقْنَا ؕ— اِنَّا خَلَقْنٰهُمْ مِّنْ طِیْنٍ لَّازِبٍ ۟

ಆದುದರಿಂದ ಓ ಪ್ರವಾದಿಯವರೇ, ನೀವು ಸತ್ಯನಿಷೇಧಿಗಳೊಂದಿಗೆ ಕೇಳಿರಿ :ಅವರನ್ನು ಪುನಃ ಸೃಷ್ಟಿಸುವುದು ಅತಿಕಠಿಣವೋ ಅಥವಾ ನಾವು ಸೃಷ್ಟಿಸಿರುವ ಇತರ ವಸ್ತುಗಳೋ ನಿಶ್ಚಯವಾಗಿಯು ನಾವು ಅವರನ್ನು ಜಿಗುಟಾದ ಆವೆ ಮಣ್ಣಿನಿಂದ ಸೃಷ್ಟಿಸಿರುತ್ತೇವೆ. info
التفاسير: