Kilniojo Korano reikšmių vertimas - Vertimas į kanadiečių k. - Bašyr Meisuri

external-link copy
87 : 4

اَللّٰهُ لَاۤ اِلٰهَ اِلَّا هُوَ ؕ— لَیَجْمَعَنَّكُمْ اِلٰی یَوْمِ الْقِیٰمَةِ لَا رَیْبَ فِیْهِ ؕ— وَمَنْ اَصْدَقُ مِنَ اللّٰهِ حَدِیْثًا ۟۠

ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಪುನರುತ್ಥಾನದ ದಿನ ಖಂಡಿತ ಅವನು ನಿಮ್ಮೆಲ್ಲರನ್ನು ಒಟ್ಟು ಸೇರಿಸುವನು. ಅದರ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹನಿಗಿಂತ ಅಧಿಕ ಸತ್ಯ ಮಾತನ್ನಾಡುವವನು ಇನ್ನಾರಿದ್ದಾನೆ? info
التفاسير: