Kilniojo Korano reikšmių vertimas - Vertimas į kanadiečių k. - Bašyr Meisuri

external-link copy
72 : 5

لَقَدْ كَفَرَ الَّذِیْنَ قَالُوْۤا اِنَّ اللّٰهَ هُوَ الْمَسِیْحُ ابْنُ مَرْیَمَ ؕ— وَقَالَ الْمَسِیْحُ یٰبَنِیْۤ اِسْرَآءِیْلَ اعْبُدُوا اللّٰهَ رَبِّیْ وَرَبَّكُمْ ؕ— اِنَّهٗ مَنْ یُّشْرِكْ بِاللّٰهِ فَقَدْ حَرَّمَ اللّٰهُ عَلَیْهِ الْجَنَّةَ وَمَاْوٰىهُ النَّارُ ؕ— وَمَا لِلظّٰلِمِیْنَ مِنْ اَنْصَارٍ ۟

ಮರ್ಯಮರ ಮಗನಾದ ಮಸೀಹನೇ ಅಲ್ಲಾಹನಾಗಿದ್ದಾನೆ ಎಂದು ಹೇಳಿದವರು ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಾಗಿದ್ದಾರೆ. ವಸ್ತುತಃ ಸ್ವತಃ ಮಸೀಹರೆ ಅವರೊಂದಿಗೆ ಹೇಳಿದ್ದರು: ಓ ಇಸ್ರಾಯೀಲ್ ಸಂತತಿಗಳೇ, ನನ್ನ ಮತ್ತು ನಿಮ್ಮೆಲ್ಲರ ಪ್ರಭುವಾದ ಅಲ್ಲಾಹನ ಆರಾಧನೆಯನ್ನು ಮಾಡಿರಿ. ಯಾರು ಅಲ್ಲಾಹನೊಂದಿಗೆ ಸಹಭಾಗಿಯನ್ನು ನಿಶ್ಚಯಿಸುತ್ತಾನೋ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸ್ವರ್ಗವನ್ನು ನಿಷಿದ್ಧಗೊಳಿಸಿದ್ದಾನೆ. ಅವನ ನೆಲೆಯು ನರಕವಾಗಿರುತ್ತದೆ ಮತ್ತು ಪಾಪಿಗಳ ಸಹಾಯಕರಾಗಿ ಯಾರೂ ಇರಲಾರರು. info
التفاسير: