Kilniojo Korano reikšmių vertimas - Vertimas į kanadiečių k. - Bašyr Meisuri

external-link copy
23 : 89

وَجِایْٓءَ یَوْمَىِٕذٍ بِجَهَنَّمَ ۙ۬— یَوْمَىِٕذٍ یَّتَذَكَّرُ الْاِنْسَانُ وَاَنّٰی لَهُ الذِّكْرٰی ۟ؕ

ನರಕವನ್ನು ಮುಂದೆತರಲಾಗುವ ದಿನ ಮನುಷ್ಯನು ಮನವರಿಕೆ ಮಾಡಿಕೊಳ್ಳುವನು. ಆದರೆ ಅವನು ಅಂದು ಮನವರಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನವಾದರೂ ಏನು ? info
التفاسير: