Kilniojo Korano reikšmių vertimas - Vertimas į kanadiečių k. - Hamza Batūr

external-link copy
70 : 16

وَاللّٰهُ خَلَقَكُمْ ثُمَّ یَتَوَفّٰىكُمْ وَمِنْكُمْ مَّنْ یُّرَدُّ اِلٰۤی اَرْذَلِ الْعُمُرِ لِكَیْ لَا یَعْلَمَ بَعْدَ عِلْمٍ شَیْـًٔا ؕ— اِنَّ اللّٰهَ عَلِیْمٌ قَدِیْرٌ ۟۠

ಅಲ್ಲಾಹು ನಿಮ್ಮನ್ನು ಸೃಷ್ಟಿಸಿದನು. ನಂತರ ನಿಮ್ಮನ್ನು ಅವನು ಮೃತಪಡಿಸುವನು. ನಿಮ್ಮಲ್ಲಿ ಕೆಲವರನ್ನು—ಅವರು ಅನೇಕ ವಿಷಯಗಳನ್ನು ತಿಳಿದುಕೊಂಡ ಬಳಿಕವೂ ಏನೂ ತಿಳಿಯದ ಅವಸ್ಥೆಗೆ ತಲುಪುವ ರೀತಿಯಲ್ಲಿ ಹಣ್ಣು ಹಣ್ಣು ಮುದುಕರಾಗುವ ಪ್ರಾಯಕ್ಕೆ ಮರಳಿಸಲಾಗುವರು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ. info
التفاسير: