Kilniojo Korano reikšmių vertimas - Vertimas į kanadiečių k. - Hamza Batūr

external-link copy
40 : 5

اَلَمْ تَعْلَمْ اَنَّ اللّٰهَ لَهٗ مُلْكُ السَّمٰوٰتِ وَالْاَرْضِ ؕ— یُعَذِّبُ مَنْ یَّشَآءُ وَیَغْفِرُ لِمَنْ یَّشَآءُ ؕ— وَاللّٰهُ عَلٰی كُلِّ شَیْءٍ قَدِیْرٌ ۟

ಭೂಮ್ಯಾಕಾಶಗಳ ಆಧಿಪತ್ಯವು ಅಲ್ಲಾಹನಿಗೆ ಸೇರಿದ್ದೆಂದು ನಿಮಗೆ ತಿಳಿದಿಲ್ಲವೇ? ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: