Kilniojo Korano reikšmių vertimas - Vertimas į kanadiečių k. - Hamza Batūr

external-link copy
84 : 5

وَمَا لَنَا لَا نُؤْمِنُ بِاللّٰهِ وَمَا جَآءَنَا مِنَ الْحَقِّ ۙ— وَنَطْمَعُ اَنْ یُّدْخِلَنَا رَبُّنَا مَعَ الْقَوْمِ الصّٰلِحِیْنَ ۟

ಅಲ್ಲಾಹನಲ್ಲಿ ಮತ್ತು ನಮಗೆ ಬಂದ ಸಂದೇಶದಲ್ಲಿ ವಿಶ್ವಾಸವಿಡದಿರಲು ನಮಗೇನಾಗಿದೆ? ನಮ್ಮ ಪರಿಪಾಲಕನು (ಅಲ್ಲಾಹು) ನಮ್ಮನ್ನು ನೀತಿವಂತರೊಂದಿಗೆ ಸ್ವರ್ಗ ಪ್ರವೇಶ ಮಾಡಿಸಬೇಕೆಂದು ನಾವು ಆಸೆಪಡುತ್ತೇವೆ.” info
التفاسير: