Kilniojo Korano reikšmių vertimas - Vertimas į kanadiečių k. - Hamza Batūr

external-link copy
88 : 5

وَكُلُوْا مِمَّا رَزَقَكُمُ اللّٰهُ حَلٰلًا طَیِّبًا ۪— وَّاتَّقُوا اللّٰهَ الَّذِیْۤ اَنْتُمْ بِهٖ مُؤْمِنُوْنَ ۟

ಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಯಾರ ಮೇಲೆ ನೀವು ವಿಶ್ವಾಸವಿಡುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ. info
التفاسير: