Kilniojo Korano reikšmių vertimas - Vertimas į kanadiečių k. - Hamza Batūr

external-link copy
97 : 5

جَعَلَ اللّٰهُ الْكَعْبَةَ الْبَیْتَ الْحَرَامَ قِیٰمًا لِّلنَّاسِ وَالشَّهْرَ الْحَرَامَ وَالْهَدْیَ وَالْقَلَآىِٕدَ ؕ— ذٰلِكَ لِتَعْلَمُوْۤا اَنَّ اللّٰهَ یَعْلَمُ مَا فِی السَّمٰوٰتِ وَمَا فِی الْاَرْضِ وَاَنَّ اللّٰهَ بِكُلِّ شَیْءٍ عَلِیْمٌ ۟

ಪವಿತ್ರ ಭವನವಾದ ಕಅಬಾಲಯವನ್ನು ಮತ್ತು ಯುದ್ಧ ನಿಷೇಧಿತ ತಿಂಗಳನ್ನು ಅಲ್ಲಾಹು ಜನರ ಅಸ್ತಿತ್ವಕ್ಕೆ ಆಧಾರವಾಗಿ ಮಾಡಿದ್ದಾನೆ. (ಅದೇ ರೀತಿ) ಬಲಿಮೃಗವನ್ನು ಮತ್ತು (ಅವುಗಳ) ಕೊರಳಪಟ್ಟಿಗಳನ್ನು ಸಹ. ಇದೇಕೆಂದರೆ, ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅಲ್ಲಾಹು ತಿಳಿದಿದ್ದಾನೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಜ್ಞಾನವಿದೆಯೆಂದು ನೀವು ತಿಳಿಯುವುದಕ್ಕಾಗಿದೆ. info
التفاسير: