വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
67 : 10

هُوَ الَّذِیْ جَعَلَ لَكُمُ الَّیْلَ لِتَسْكُنُوْا فِیْهِ وَالنَّهَارَ مُبْصِرًا ؕ— اِنَّ فِیْ ذٰلِكَ لَاٰیٰتٍ لِّقَوْمٍ یَّسْمَعُوْنَ ۟

ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ) ಪ್ರಕಾಶಮಾನವಾಗಿಯು ಮಾಡಿರುವನು. ನಿಶ್ಚಯವಾಗಿಯು ಇದರಲ್ಲಿ ಆಲಿಸುವ ಜನರಿಗೆ ನಿದರ್ಶನಗಳಿವೆ. info
التفاسير: