വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
72 : 10

فَاِنْ تَوَلَّیْتُمْ فَمَا سَاَلْتُكُمْ مِّنْ اَجْرٍ ؕ— اِنْ اَجْرِیَ اِلَّا عَلَی اللّٰهِ ۙ— وَاُمِرْتُ اَنْ اَكُوْنَ مِنَ الْمُسْلِمِیْنَ ۟

ಅನಂತರವೂ ನೀವು ವಿಮುಖರಾಗುವುದಾದರೆ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನಂತು ಬೇಡಿರುವುದಿಲ್ಲ. ನನ್ನ ಪ್ರತಿಫಲವಂತು ಅಲ್ಲಾಹನ ಹೊಣೆಯಲ್ಲಿದೆ ಮತ್ತು (ಅಲ್ಲಾಹನಿಗೆ) ವಿಧೇಯರಾದವರಲ್ಲಿ ಸೇರಲು ನನಗೆ ಆಜ್ಞಾಪಿಸಲಾಗಿದೆ. info
التفاسير: