വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
73 : 10

فَكَذَّبُوْهُ فَنَجَّیْنٰهُ وَمَنْ مَّعَهٗ فِی الْفُلْكِ وَجَعَلْنٰهُمْ خَلٰٓىِٕفَ وَاَغْرَقْنَا الَّذِیْنَ كَذَّبُوْا بِاٰیٰتِنَا ۚ— فَانْظُرْ كَیْفَ كَانَ عَاقِبَةُ الْمُنْذَرِیْنَ ۟

ಆದರೆ ಅವರು (ಅವರ ಜನಾಂಗ) ನೂಹ್‌ರವರನ್ನು ಸುಳ್ಳಾಗಿಸಿದರು. ಅನಂತರ ನಾವು ಅವರನ್ನು, ಅವರ ಜೊತೆ ಹಡಗಿನಲ್ಲಿದ್ದವರನ್ನೂ ರಕ್ಷಿಸಿದೆವು ಮತ್ತು ಅವರನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿದ್ದವರನ್ನು ಮುಳುಗಿಸಿಬಿಟ್ಟೆವು. ಆದ್ದರಿಂದ ನೀವು ಮುನ್ನೆಚ್ಚರಿಕೆ ನೀಡಲ್ಪಟ್ಟವರ ಗತಿ ಏನಾಯಿತೆಂಬುದನ್ನು ನೋಡಿರಿ. info
التفاسير: