വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
114 : 11

وَاَقِمِ الصَّلٰوةَ طَرَفَیِ النَّهَارِ وَزُلَفًا مِّنَ الَّیْلِ ؕ— اِنَّ الْحَسَنٰتِ یُذْهِبْنَ السَّیِّاٰتِ ؕ— ذٰلِكَ ذِكْرٰی لِلذّٰكِرِیْنَ ۟ۚ

ಹಗಲಿನ ಎರಡು ಕೊನೆಗÀಳಿಗೆ ಮತ್ತು ರಾತ್ರಿಯು ಸ್ವಲ್ಪ ಸಮಯ ಕಳೆದ ಬಳಿಕ ನಮಾಜ್ ಸಂಸ್ಥಾಪಿಸಿರಿ, ನಿಶ್ಚಯವಾಗಿಯೂ ಒಳಿತುಗಳು ಕೆಡುಕುಗಳನ್ನು ಹೋಗಲಾಡಿಸುತ್ತವೆ, ಸ್ಮರಿಸಿಕೊಳ್ಳುವವರಿಗೆ ಇದು ಉಪದೇಶವಾಗಿದೆ. info
التفاسير: