വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
116 : 11

فَلَوْلَا كَانَ مِنَ الْقُرُوْنِ مِنْ قَبْلِكُمْ اُولُوْا بَقِیَّةٍ یَّنْهَوْنَ عَنِ الْفَسَادِ فِی الْاَرْضِ اِلَّا قَلِیْلًا مِّمَّنْ اَنْجَیْنَا مِنْهُمْ ۚ— وَاتَّبَعَ الَّذِیْنَ ظَلَمُوْا مَاۤ اُتْرِفُوْا فِیْهِ وَكَانُوْا مُجْرِمِیْنَ ۟

ಭೂಮಿಯಲ್ಲಿ ಕ್ಷೆÆÃಭೆಯಿಂದ ತಡೆಯುವ ಒಂದು ಜನ ವಿಭಾಗವು ನಿಮಗಿಂತ ಮುಂಚಿನ ತಲೆಮಾರುಗಳ ಪೈಕಿ ಏಕೆ ಉಂಟಾಗಲಿಲ್ಲ ? ಆದರೆ ಅವರ ಪೈಕಿ ನಾವು ರಕ್ಷಿಸಿದ ಅಲ್ಪ ಜನರ ಹೊರತು ಅಕ್ರಮಿಗಳಂತೂ ನಿಮಗೆ ನೀಡಲಾದ ಸುಖಾಡಂಬರುಗಳ ಹಿಂದೆಯೇ ಬಿದ್ದರು ಮತ್ತು ಅವರು ಅಪರಾಧಿಗಳಾಗಿದ್ದರು. info
التفاسير: