വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
3 : 12

نَحْنُ نَقُصُّ عَلَیْكَ اَحْسَنَ الْقَصَصِ بِمَاۤ اَوْحَیْنَاۤ اِلَیْكَ هٰذَا الْقُرْاٰنَ ۖۗ— وَاِنْ كُنْتَ مِنْ قَبْلِهٖ لَمِنَ الْغٰفِلِیْنَ ۟

ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ. ನಿಜವಾಗಿಯೂ ನೀವು ಇದಕ್ಕೆ ಮೊದಲು ಅಲಕ್ಷರಲ್ಲಾಗಿದ್ದೀರಿ. info
التفاسير: