വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
38 : 12

وَاتَّبَعْتُ مِلَّةَ اٰبَآءِیْۤ اِبْرٰهِیْمَ وَاِسْحٰقَ وَیَعْقُوْبَ ؕ— مَا كَانَ لَنَاۤ اَنْ نُّشْرِكَ بِاللّٰهِ مِنْ شَیْءٍ ؕ— ذٰلِكَ مِنْ فَضْلِ اللّٰهِ عَلَیْنَا وَعَلَی النَّاسِ وَلٰكِنَّ اَكْثَرَ النَّاسِ لَا یَشْكُرُوْنَ ۟

ನನ್ನ ಪೂರ್ವಜರಾದ ಇಬ್ರಾಹೀಮ್, ಇಸ್‌ಹಾಕ್, ಯಾಕೂಬ್ ರವರ ಮಾರ್ಗವನ್ನು ನಾನು ಅವಲಂಬಿಸಿದ್ದೇನೆ. ಅಲ್ಲಾಹನೊಂದಿಗೆ ಇತರರಲ್ಲೂ ಸಹಭಾಗಿಯನ್ನಾಗಿ ನಿಶ್ಚಯಿಸುವುದು ನಮಗೆ ಭೂಷÀಣವಲ್ಲ. ಇದು (ಏಕದೇವ ವಿಶ್ವಾಸ) ನಮ್ಮ ಮೇಲೆ ಮತ್ತು ಸಕಲ ಜನರ ಮೇಲೆ ಅಲ್ಲಾಹನ ಅನುಗ್ರಹವಾಗಿದೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ. info
التفاسير: