വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
31 : 13

وَلَوْ اَنَّ قُرْاٰنًا سُیِّرَتْ بِهِ الْجِبَالُ اَوْ قُطِّعَتْ بِهِ الْاَرْضُ اَوْ كُلِّمَ بِهِ الْمَوْتٰی ؕ— بَلْ لِّلّٰهِ الْاَمْرُ جَمِیْعًا ؕ— اَفَلَمْ یَایْـَٔسِ الَّذِیْنَ اٰمَنُوْۤا اَنْ لَّوْ یَشَآءُ اللّٰهُ لَهَدَی النَّاسَ جَمِیْعًا ؕ— وَلَا یَزَالُ الَّذِیْنَ كَفَرُوْا تُصِیْبُهُمْ بِمَا صَنَعُوْا قَارِعَةٌ اَوْ تَحُلُّ قَرِیْبًا مِّنْ دَارِهِمْ حَتّٰی یَاْتِیَ وَعْدُ اللّٰهِ ؕ— اِنَّ اللّٰهَ لَا یُخْلِفُ الْمِیْعَادَ ۟۠

ಕುರ್‌ಆನಿನ ಮೂಲಕ ಪರ್ವತಗಳನ್ನು ಚಲಿಸುವಂತೆಯು ಅಥವಾ ಭೂಮಿಯನ್ನು ಸೀಳಿಬಿಡುವಂತೆಯೂ ಅಥವಾ ಮೃತರೊಂದಿಗೆ ಮಾತನಾಡುವಂತೆ ಮಾಡಲಾಗುತ್ತಿದ್ದರೂ ಅವರು ಸತ್ಯ ವಿಶ್ವಾಸ ಸ್ವೀಕರಿಸುತ್ತಿರಲಿಲ್ಲ ವಾಸ್ತವವೇನೆಂದರೆ ಕಾರ್ಯವೆಲ್ಲವು ಅಲ್ಲಾಹನ ವಶದಲ್ಲಿರುವುದು. ಅಲ್ಲಾಹನು ಇಚ್ಛಿಸುವುದಾದರೆ ಸರ್ವರಿಗೂ ಸನ್ಮಾರ್ಗ ನೀಡುತ್ತಿದ್ದನೆಂದು ಸತ್ಯವಿಶ್ವಾಸಿಗಳು ತಿಳಿಯಲಿಲ್ಲವೆ ? ಸತ್ಯ ನಿಷÉÃಧಿಗಳಿಗೆ ತಮ್ಮ ನಿಷÉÃಧದ ಫಲವಾಗಿ ಯಾವುದಾದರೂ ವಿಪತ್ತು ಬಾಧಿಸುತ್ತಲೇ ಇರುವುದು ಅಥವಾ ಅದು ಅಲ್ಲಾಹನ ವಾಗ್ದಾನ ಬರುವತನಕ ಅವರ ಮನೆಗಳ ಸಮೀಪದಲ್ಲೇ ಎರಗುತ್ತಲೇ ಇರುವುದು ನಿಶ್ಚಯವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. info
التفاسير: