വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
33 : 13

اَفَمَنْ هُوَ قَآىِٕمٌ عَلٰی كُلِّ نَفْسٍ بِمَا كَسَبَتْ ۚ— وَجَعَلُوْا لِلّٰهِ شُرَكَآءَ ؕ— قُلْ سَمُّوْهُمْ ؕ— اَمْ تُنَبِّـُٔوْنَهٗ بِمَا لَا یَعْلَمُ فِی الْاَرْضِ اَمْ بِظَاهِرٍ مِّنَ الْقَوْلِ ؕ— بَلْ زُیِّنَ لِلَّذِیْنَ كَفَرُوْا مَكْرُهُمْ وَصُدُّوْا عَنِ السَّبِیْلِ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟

ಪ್ರತಿಯೊಬ್ಬ ವ್ಯಕ್ತಿಯ ಸಂಪಾದನೆಯ ಮೇಲೆ ಮೇಲ್ವಿಚಾರಣೆ ಮಾಡುವ ಅಲ್ಲಾಹನಿಗೆ ಅವರು ಸಹಭಾಗಿಗಳನ್ನು ನಿಶ್ಚಯಿಸಿಕೊಂಡಿದ್ದಾರೆಯೇ? ಹೇಳಿರಿ; ಒಮ್ಮೆ ಅವುಗಳ ಹೆಸರುಗಳನ್ನಾದರೂ ತಿಳಿಸಿರಿ. ಅಥವಾ ನೀವು ಅಲ್ಲಾಹನಿಗೆ ಅವನು ಭೂಮಿಯಲ್ಲಿ ಅರಿತೇ ಇಲ್ಲದುದನ್ನು ತಿಳಿಸಿಕೊಡುತ್ತಿರುವಿರಾ ? ಅಥವಾ ನೀವು ಬಾಹ್ಯಾ ಮಾತುಗಳನ್ನು ಹೇಳಿಬಿಡುತ್ತೀರಾ? ವಾಸ್ತವ ವಿಚಾರವೇನೆಂದರೆ ಸತ್ಯ ನಿಷÉÃಧಿಸುವವರಿಗೆ ಅವರ ಕುತಂತ್ರಗಳನ್ನು ಸುಂದರವಾಗಿಸಲಾಗಿದೆ. ಮತ್ತು ಅವರು ನೈಜ ಮಾರ್ಗದಿಂದ ತಡೆಯಲಾಗಿದ್ದಾರೆ ಮತ್ತು ಯಾರನ್ನು ಅಲ್ಲಾಹನು ದಾರಿತಪ್ಪಿಸುವನೋ ಅವನಿಗಾರು ಮಾರ್ಗದರ್ಶಕನಿಲ್ಲ. info
التفاسير: