വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
35 : 13

مَثَلُ الْجَنَّةِ الَّتِیْ وُعِدَ الْمُتَّقُوْنَ ؕ— تَجْرِیْ مِنْ تَحْتِهَا الْاَنْهٰرُ ؕ— اُكُلُهَا دَآىِٕمٌ وَّظِلُّهَا ؕ— تِلْكَ عُقْبَی الَّذِیْنَ اتَّقَوْا ۖۗ— وَّعُقْبَی الْكٰفِرِیْنَ النَّارُ ۟

ಭಯಭಕ್ತಿಯುಳ್ಳವರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗೋದ್ಯಾನದ ಸ್ವರೂಪ ಹೀಗಿದೆ; ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು. ಅದರ ಫಲಗಳು ಶಾಶ್ವತವಾದುದು ಮತ್ತು ಅದರ ನೆರಳು ಕೂಡ, ಇದುವೇ ಭಯ-ಭಕ್ತಿಯುಳ್ಳವರ ಪರ್ಯಾವಸಾನವಾಗಿದೆ ಮತ್ತು ಸತ್ಯನಿಷÉÃಧಿಗಳ ಪರ್ಯಾವಸಾನವು ನರಕಾಗ್ನಿಯಾಗಿದೆ. info
التفاسير: